ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗುತ್ತಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.