ಕ್ರಿಕೆಟ್ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಸಿತಾಂಶು ಕೋಟಕ್ ನೇಮಕ!
ಭಾರತ ತಂಡಕ್ಕೆ ಪ್ರಸ್ತುತ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿದ್ದು, ಅಭಿಷೇಕ್ ನಾಯರ್ (ಸಹಾಯಕ ಕೋಚ್), ರಿಯಾನ್ ಟೆನ್ ಡೋಸ್ಚೇಟ್ (ಸಹಾಯಕ ಕೋಚ್), ಮೊರ್ನೆ ಮೊರ್ಕೆಲ್ (ಬೌಲಿಂಗ್ ಕೋಚ್) ಮತ್ತು ಟಿ ದಿಲೀಪ್ (ಫೀಲ್ಡಿಂಗ್ ಕೋಚ್) ಆಗಿದ್ದಾರೆ.