ರಾಜ್ಯಪ್ರಧಾನಿ ಮೋದಿ, ಸಿದ್ದರಾಮಯ್ಯರಿಂದ ಸಿಗದ ಭರವಸೆ, ನೊಂದು ಫೇಸ್ಬುಕ್ ಲೈವ್ನಲ್ಲಿ ಯುವತಿಯಿಂದ ಆತ್ಮಹತ್ಯೆ ಯತ್ನ!
ಸಾಮಾಜಿಕ ಬಹಿಷ್ಕಾರದಿಂದ ಬೇಸತ್ತು ಯುವತಿಯೊರ್ವಳು ಫೇಸ್ಬುಕ್ ಲೈವ್ನಲ್ಲಿ ತನ್ನ ಅಳಲನ್ನು ತೊಡಿಕೊಂಡು ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ....