ಸಿದ್ದರಾಮಯ್ಯ ಅಭಿಮಾನಿ

ಸಿದ್ದರಾಮಯ್ಯ ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ: ಪ್ರಮೋದಾದೇವಿ ಒಡೆಯರ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆಂದು ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಹಾಗೇನಾದರೂ ಆದಲ್ಲಿ, ನಿರ್ಲಕ್ಷ್ಯ ವಹಿಸಿದಲ್ಲಿ ಜನರು ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು.

Watch | ಕೇಂದ್ರ-ರಾಜ್ಯ ಸಂಬಂಧಗಳ ಕುರಿತು ರಾಷ್ಟ್ರಮಟ್ಟದ ಚರ್ಚೆಗೆ ಕರ್ನಾಟಕ ಬೆಂಬಲ: ಸ್ಟ್ಯಾಲಿನ್ ಗೆ ಸಿಎಂ ಪತ್ರ; ಮನೆಯಲ್ಲಿ ಬೆಂಕಿ ಅವಗಢ: ಮಹಿಳೆ ಸಾವು

Kogilu layout Demolition: ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು- ಸಿಎಂ ಸಿದ್ದರಾಮಯ್ಯ
ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಈ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ.

Watch | ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಸಿಎಂ ದಿಢೀರ್ ಭೇಟಿ; Dharmasthala ಹೊಸ ಜಾಗದಲ್ಲಿ SIT ಉತ್ಖನನ; ಬಾಗಲಕೋಟೆ ವಿದ್ಯಾರ್ಥಿನಿಗೆ ರಿಷಬ್ ಪಂತ್ ಆರ್ಥಿಕ ನೆರವು!

ಬೆಕ್ಕಿಗೆ ಗಂಟೆ ಕಟ್ಟುವವರು ಯಾರು: ಮುಡಾ ಪ್ರಕರಣ ಸಂಬಂಧ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ
ಸಿಎಂ ಸಿದ್ದರಾಮಯ್ಯ ಅವರ ನಡವಳಿಕೆ ದಿನ ಒಂದೊಂದು ರೀತಿಯಲ್ಲಿ ಬದಲಾಗಿ ಕಾಣಿಸುತ್ತಿದೆ. ಅವರು ಮಾಡಿಕೊಂಡಿರುವ ಗಾಯಕ್ಕೆ ಅವರೇ ಔಷಧಿ ಹಚ್ಚಿಕೊಳ್ಳಬೇಕು. ಈವಾಗ ರಾಜೀನಾಮೆ ನೀಡಬೇಕು. ತಪ್ಪಿತಸ್ಥರಲ್ಲಾ ಅಂದರೆ ಮತ್ತೇ ಸಿಎಂ ಆಗಿ ಮುಂದುವರಿಯಬಹುದು, ಮುಡಾ ಪ್ರಕರಣ ಜಗಜ್ಜಾಹೀರವಾಗಿದೆ.

ಬಾಗಲಕೋಟೆ: ಪ್ರತಿಭಟನೆ ವೇಳೆ 'ಅಂಧಾಭಿಮಾನ'; ಬೆಂಕಿ ಹಚ್ಚಿಕೊಳ್ಳಲು ಸಿದ್ದು ಬೆಂಬಲಿಗ ಯತ್ನ
ಗಾಯಾಳುಗಳನ್ನು ಗುಳೇದಗುಡ್ಡ ಬಳಿಯ ನಾಗರಾಲ್ ನಿವಾಸಿ ದ್ಯಾವಪ್ಪ ಮಾಗಿ ಮತ್ತು ಬಿಳಗಿ ತಾಲೂಕಿನ ಗಿರಿಸಾಗರದ ಹನುಮಂತ್ ಎಂದು ಗುರುತಿಸಲಾಗಿದೆ.

