ರಾಜಕೀಯಸಹೋದರ ಎಚ್ಡಿಕೆ ಪ್ರತಿಸ್ಪರ್ಧಿ ಸಿದ್ದರಾಮಯ್ಯ ಪರ ರೇವಣ್ಣ ಬ್ಯಾಟಿಂಗ್!
ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನೇಕ ವಿಚಾರಗಳಲ್ಲಿ ಪರಸ್ಪರ ಕೆಸರೆರಾಚಟದಲ್ಲಿ ತೊಡಗಿರುವಂತೆಯೇ, ಕುಮಾರಸ್ವಾಮಿ ಸಹೋದರ ಹೆಚ್. ಡಿ. ರೇವಣ್ಣ ಬಹಿರಂಗವಾಗಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.