ರಾಜಕೀಯನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ
ಸದ್ಯದ ಸರ್ಕಾರದಲ್ಲಿ ತಮ್ಮ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ? ಅಂತ ತಮಗೆ ಮಾತ್ರ ಗೊತ್ತಿದೆ ಎಂದು ಹೇಳುವ ಮೂಲಕ ತಮ್ಮ ಸಲಹೆಗಳಿಗೆ ಮನ್ನಣೆ ಸಿಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.