ಸಿದ್ದರಾಮಯ್ಯ ಭೇಟಿ

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬರಬೇಕಿದ್ದ ಸಿಎಂ ಸಿದ್ದರಾಮಯ್ಯ: ಮುರಿದ ಕ್ರಸ್ಟ್ ಗೇಟ್ ಪರಿಶೀಲನೆಗೆ ಇಂದು ಭೇಟಿ
ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ 19ನೇ ಗೇಟ್ ಮುರಿದ ಸ್ಥಳಕ್ಕೆ ವಿವಿಧ ಸಚಿವರೊಂದಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ, ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಆರ್.ವಿ.ದೇಶಪಾಂಡೆ
ಆ್ಯಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆಗೊಳಗಾಗಿ ತೀವ್ರ ನಿಗಾ ಘಟಕದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವೈದ್ಯರು ಗುರುವಾರ ವಿಶೇಷ ವಾರ್ಡ್ಗೆ ಸ್ಥಳಾಂತರಿಸಿದ್ದಾರೆ.

