ವಾಣಿಜ್ಯಸಿದ್ದರಾಮಯ್ಯ ರಾಜಿನಾಮೆ; ಡಿ.ಕೆ ಶಿವಕುಮಾರ್ ಎಂಟ್ರಿ ಬೆನ್ನಲ್ಲೇ ಈ ಕಂಪನಿ ಷೇರುಗಳು ಶೇಕಡಾ 20ರಷ್ಟು ಏರಿಕೆ!
ಶುಕ್ರವಾರ ಷೇರು ಮಾರುಕಟ್ಟೆ ವಿಚಿತ್ರ ಘಟನೆಗೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೆ CCD ಷೇರುಗಳು ಇದ್ದಕ್ಕಿದ್ದಂತೆ ಏರಿಕೆ ಕಂಡಿವೆ.