ಸಿದ್ದರಾಮಯ್ಯ ರಾಜೀನಾಮೆ

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!
ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ದಿನ ಬೆಳಗಾದರೆ OBC ಎಂದು ಬೊಬ್ಬೆ ಹೊಡೆಯುತ್ತಿದ್ದವರು, ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Siddaramaiah resigns: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ
ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು. ಪಾಠ ಕಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!
ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಸೇರುವ ಸಾಧ್ಯತೆಯಿದ್ದು, ಅಂದೇ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ
ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್-ಕರಪ್ಷನ್-ಕಮಿಷನ್‌ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ ಎಂದು ಟೀಕಿಸಿದೆ.

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಡಿ.ಕೆ ಶಿವಕುಮಾರ್ ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?
ವಿದ್ಯಾರ್ಥಿ ನಾಯಕನಾಗಿ ಪಕ್ಷಕ್ಕೆ ಸೇರ್ಪಡೆಯಾಗಿ, ದಶಕಗಳ ಕಾಲ ನಿಷ್ಠೆಯಿಂದ ದುಡಿದಿರುವ ಡಿಕೆ ಶಿವಕುಮಾರ್, ದಕ್ಷಿಣ ಭಾರತದ ಪ್ರಬಲ ನಾಯಕರಾಗಿದ್ದು, ಅವರಿಗೆ ಈಗ ಪಕ್ಷ ಅತ್ಯುನ್ನತ ಜವಾಬ್ದಾರಿಯನ್ನು ನೀಡುತ್ತಿದೆ.

