ಸಿದ್ದರಾಮಯ್ಯ ಸಂಪುಟ

ನವೆಂಬರ್ನಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ; ಹೊಸಬರಿಗೆ ಅವಕಾಶ: ಸಲೀಂ ಅಹ್ಮದ್
ನವೆಂಬರ್ನಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಗಳು ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿದ್ದುಗೆ ಹಣಕಾಸು, ಡಿಕೆಶಿಗೆ ಜಲಸಂಪನ್ಮೂಲ, ಪರಂಗೆ ಗೃಹ ಇಲಾಖೆ ಸಾಧ್ಯತೆ
ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ, ಈ ಕುರಿತು ಅಧಿಕೃತ ಮಾಹಿತಿ ಹೊರಬಂದಿಲ್ಲ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಳ್ಳಲಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ದೊರೆಯುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ: ಕಾಂಗ್ರೆಸ್‌ನಲ್ಲಿ ತಾನೊಬ್ಬ ಬಲಿಷ್ಠ ಎಂದು ಸಾಬೀತುಪಡಿಸಿದ ಕೆಎಚ್ ಮುನಿಯಪ್ಪ
ಕೆ.ಎಚ್. ಮುನಿಯಪ್ಪ ಅವರು ಶನಿವಾರ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಕಾಂಗ್ರೆಸ್‌ನಲ್ಲಿ ತಾನೊಬ್ಬ ಮಹತ್ವದ ಸದಸ್ಯ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

