ರಾಜಕೀಯಸಿಎಂ ಸಿದ್ದರಾಮಯ್ಯ- ಕೈ ಹೈಕಮಾಂಡ್ ನೇತೃತ್ವದಲ್ಲಿ ಸಂಪೂರ್ಣ ಸ್ಥಿರ ಸರ್ಕಾರ ರಚನೆ: 5 ಗ್ಯಾರಂಟಿ ಜಾರಿಗೆ ತರುವ ಭರವಸೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ 34 ಸದಸ್ಯರ ಸಂಪುಟದೊಂದಿಗೆ ಕರ್ನಾಟಕ ಸರ್ಕಾರ ನಿನ್ನೆ ಶನಿವಾರ 24 ಹೊಸ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ವಿಸ್ತರಣೆಯೊಂದಿಗೆ ಅಸ್ತಿತ್ವಕ್ಕೆ ಬಂದಿದೆ.