ಸಿದ್ದರಾಮಯ್ಯ ಸಿಎಂ

ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಿದ್ದರಾಮನಹುಂಡಿಯಲ್ಲಿ ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ
ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಈ ನಡುವಲ್ಲೇ ಸಿದ್ದರಾಮಯ್ಯ ಅವರ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಮನೆ ಮಾಡಿದೆ.

ಕೊನೆಗೂ ಹೈಡ್ರಾಮಾಕ್ಕೆ ತೆರೆ, ಸಿದ್ದರಾಮಯ್ಯ ಸಿಎಂ, ಡಿ ಕೆ ಶಿವಕುಮಾರ್ ಡಿಸಿಎಂ, ಮೇ. 20ಕ್ಕೆ ಪಟ್ಟಾಭಿಷೇಕ
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಎರಡನೇ ಬಾರಿಗೆ ಅಹಿಂದ ನಾಯಕ ಎಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸುತ್ತಿದ್ದಾರೆ.

