ರಾಜ್ಯಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಶುಕ್ರವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸರಕಾರಕ್ಕೆ ಕಳಂಕ ತರುವ ದುರುದ್ದೇಶದಿಂದ ಈ ಕೃತ್ಯವೆಸಗಲಾಗಿದೆ