ರಾಜಕೀಯನಿಮ್ಮನ್ನು ಟೀಕಿಸಿದರೆ, ಜಾತಿ ಎತ್ತಿ ಕಟ್ಟುತ್ತೀರಾ?, ನಿಮಗಿಂತ ವಾಲ್ಮೀಕಿಗೆ ಹೆಚ್ಚು ಗೌರವ ಕೊಡುವವರು ನಾವು: ಸಿದ್ದರಾಮಯ್ಯ
ನಿಮ್ಮನ್ನು ಟೀಕೆ ಮಾಡಿದರೆ ನಮ್ಮ ವಿರುದ್ಧ ಜಾತಿ ಎತ್ತಿಕಟ್ಟುವ ಕೆಲಸ ಮಾಡುತ್ತೀರಾ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.