ರಾಜ್ಯಸಿದ್ಧಸಿರಿ ಎಥೆನಾಲ್ ಕೈಗಾರಿಕೆ: ಯತ್ನಾಳ್ ಒಡೆತನದ ಕಾರ್ಖಾನೆಗೆ ಕೋರ್ಟ್ ತೀರ್ಪು ಪರಿಶೀಲಿಸಿ ಅನುಮತಿ- ಈಶ್ವರ ಖಂಡ್ರೆ
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಸಿದ್ದಸಿರಿ ಕಾರ್ಖಾನೆ ಈ ಹಿಂದೆ ಅನುಮತಿ ಇಲ್ಲದೆ ಬಾಯ್ಲರ್ ಸ್ಥಾಪನೆ ಮಾಡಿದ್ದು, ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ನಿಯಮ ಉಲ್ಲಂಘಿಸಿ ಲಕ್ಷಾಂತರ ಟನ್ ಕಬ್ಬು ಅರೆದಿತ್ತು.