ಹಲವು ಗ್ರಾಮೀಣ ರೋಗಿಗಳು ಈ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಆದರೆ, ಸರಿಯಾದ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಹಲವಾರು ಪರೀಕ್ಷೆಗಳನ್ನು ಮಾಡಿಸಲಾಗುತ್ತಿದೆ.