ರಾಜಕೀಯಕಾಂಗ್ರೆಸ್ ನಾಯಕರ ಬೌದ್ಧಿಕ ದಾರಿದ್ರ್ಯಕ್ಕೆ ಶೇಮ್ ಶೇಮ್: ಸಿದ್ದರಾಮಯ್ಯ ನೆಂಟಸ್ಥನ ಏನಿದ್ದರೂ ಜಮೀರ್ ಬಾಂಧವರ ಜೊತೆ ಮಾತ್ರ!
ಕೇಸರಿ ಶಾಲು, ಕುಂಕುಮ ಇಟ್ಟುಕೊಂಡವರನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಭಯ. ಹಿಂದೂ ವಿರೋಧಿ ಸಿದ್ದರಾಮಯ್ಯ ಅವರ ನಿಷ್ಠೆ - ನೆಂಟಸ್ಥನ ಏನಿದ್ದರೂ ಜಮೀರ್ ಅಹ್ಮದ್ ಖಾನ್ ಬಾಂಧವರ ಜೊತೆ ಮಾತ್ರ ಎಂದು ಬಿಜೆಪಿ ಲೇವಡಿ ಮಾಡಿದೆ.