ರಾಜಕೀಯSMK ಅಳಿಯ ಸಿದ್ಧಾರ್ಥ ಆತ್ಮಹತ್ಯೆಗೆ ಯಾರು ಹೊಣೆ? ಮ್ಯಾನ್ಹೋಲ್ ಕ್ಯಾಪ್ ಕದ್ದು ಮಾರುತ್ತಿದ್ದವರು ನನ್ನ ತಂದೆ ಬಗ್ಗೆ ಮಾತನಾಡಬೇಕೆ?: HDK
ಸಿದ್ದಾರ್ಥ ಆತ್ಮಹತ್ಯೆ ಗೆ ಕಾರಣ ಆಗಿದ್ದು ಯಾರು ಶಿವಕುಮಾರ್ ಅವರೇ..? ಅವರ ಆತ್ಮಹತ್ಯೆಗೆ ಕಾರಣ ಯಾರು ಅನ್ನೋದನ್ನ ಜನಗಳ ಮುಂದೆ ಇಡ್ತೀರಾ ಶಿವಕುಮಾರ್ ಅವರೇ..’ ಎಂದು ಪ್ರಶ್ನಿಸಿದ್ದಾರೆ.