ಪಕ್ಷವಿರೋಧಿ ಚಟುವಟಿಕೆ ಆರೋಪದಡಿ ಪಕ್ಷದಿಂದ ಉಚ್ಛಾಟನೆಗೊಂಡ ಬಿಎಸ್ ಪಿ ನಾಯಕ ಸಿದ್ದಿಕಿ ಈಗ ಬಿಎಸ್ ಪಿ ನಾಯಕಿ ಮಾಯಾವತಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.