ರಾಜಕೀಯಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ: ಏಪ್ರಿಲ್ 12ಕ್ಕೆ ಸಿದ್ದರಾಮಯ್ಯ ಬಣ ದೆಹಲಿಗೆ..!
ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಇದರ ಬೆನ್ನಲ್ಲೇ ಸಚಿವರಾಗಲು ಶಾಸಕರು ಲಾಬಿ ನಡೆಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.