ಸಿದ್ದು ಸವದಿ

ಸವದಿ v/s ಸವದಿ: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ರೈತರಿಗೆ ಕರೆಂಟ್ ಕೊಡುವಂತೆ ಒತ್ತಾಯ!
ರಾಜ್ಯ

ಸವದಿ v/s ಸವದಿ: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ರೈತರಿಗೆ ಕರೆಂಟ್ ಕೊಡುವಂತೆ ಒತ್ತಾಯ!

ವಿದ್ಯುತ್ ಪೂರೈಕೆಯಲ್ಲಿನ ಕೊರತೆಯಿಂದಾಗಿ ರೈತರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ ಸಿದ್ದು ಸವದಿ, ಸರ್ಕಾರವು ಖಾತರಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ರೈತರಿಗೆ ವಿದ್ಯುತ್ ಒದಗಿಸಲು ಬಳಸಬೇಕೆಂದು ಆಗ್ರಹಿಸಿದರು.

ಬಾಗಲಕೋಟೆ: ಬಿಜೆಪಿ ಶಾಸಕ ಸಿದ್ದು ಸವದಿ ರಾಜಿನಾಮೆಗೆ ಆಗ್ರಹಿಸಿ ಕೆಪಿಸಿಸಿ ಪ್ರತಿಭಟನೆ
ರಾಜ್ಯ

ಬಾಗಲಕೋಟೆ: ಬಿಜೆಪಿ ಶಾಸಕ ಸಿದ್ದು ಸವದಿ ರಾಜಿನಾಮೆಗೆ ಆಗ್ರಹಿಸಿ ಕೆಪಿಸಿಸಿ ಪ್ರತಿಭಟನೆ

ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿಯಿಂದ ತಳ್ಳಾಟಕ್ಕೆ ಒಳಗಾಗಿದ್ದ ಮಹಿಳಾ ಸದಸ್ಯೆ ಚಾಂದಿನಿ ನಾಯ್ಕ್‌ ಆವರಿಗೆ ಗರ್ಭಪಾತವಾಗಿದ್ದು, ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಪ್ರತಿಭಟನೆ ನಡೆಸಲು ಮುಂದಾಗಿದೆ.

ಪುರಸಭೆ ಅಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ?
ರಾಜ್ಯ

ಪುರಸಭೆ ಅಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ?

ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿಯವರು ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. 

ಅಧ್ಯಕ್ಷ ಸ್ಥಾನ ಬೇಡವೆನ್ನುತ್ತಲೇ ಅಧಿಕಾರ ಸ್ವೀಕರಿಸಿದ ಶಾಸಕ ಸಿದ್ದು ಸವದಿ!
ರಾಜ್ಯ

ಅಧ್ಯಕ್ಷ ಸ್ಥಾನ ಬೇಡವೆನ್ನುತ್ತಲೇ ಅಧಿಕಾರ ಸ್ವೀಕರಿಸಿದ ಶಾಸಕ ಸಿದ್ದು ಸವದಿ!

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನನಗೆ ಬೇಡ, ಕ್ಷೇತ್ರದ ಕಾರ್ಯಕರ್ತರಿಗೆ ಕೊಡಿ ಎನ್ನುತ್ತಿದ್ದ  ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಶಾಸಕ ಸಿದ್ದು ಸವದಿ ನಿವಾಸದ ಮುಂದೆ ಜೈನಮುನಿ ಶ್ರೀಗಳ ಉಪವಾಸ
ರಾಜ್ಯ

ಶಾಸಕ ಸಿದ್ದು ಸವದಿ ನಿವಾಸದ ಮುಂದೆ ಜೈನಮುನಿ ಶ್ರೀಗಳ ಉಪವಾಸ

ಭದ್ರಗಿರಿ ಬೆಟ್ಟದಲ್ಲಿ ತವದಡ್ಡಿ ಪುನರ್‌ವಸತಿ ಕೇಂದ್ರ ಸ್ಥಾಪನೆ ವಿರೋಧಿಸಿ ಭದ್ರಗಿರಿ ಬೆಟ್ಟದ  ಕುಲರತ್ನ ಭೂಷಣ ಮಹಾರಾಜರು ತೇರದಾಳ ಬಿಜೆಪಿ ಶಾಸಕ ಸಿದ್ದ ಸವದಿ ನಿವಾಸದ ಮುಂದೆ ಉಪವಾಸ ಆರಂಭಿಸಿದ್ದಾರೆ.