ಸಿದ್ದೇಶ್ವರ ಶ್ರೀಗಳು

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ; ಜಂಗಮರಿಗೆ ಅಳಿವಿಲ್ಲ- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆ
ರಾಜ್ಯ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತ; ಜಂಗಮರಿಗೆ ಅಳಿವಿಲ್ಲ- ಸ್ಮಾರಕ ನಿರ್ಮಿಸದಂತೆ ಶ್ರೀಗಳ ಸೂಚನೆ

ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ  ಶ್ರೀ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. 

ಪಂಚಭೂತಗಳಲ್ಲಿ ಸಿದ್ದೇಶ್ವರ ಶ್ರೀಗಳು ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ರಾಜ್ಯ

ಪಂಚಭೂತಗಳಲ್ಲಿ ಸಿದ್ದೇಶ್ವರ ಶ್ರೀಗಳು ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

ನೆನ್ನೆ ಇಹಲೋಕ ತ್ಯಜಿಸಿದ್ದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ಇಂದು ಆಶ್ರಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಶ್ರೀಗಳ ಇಚ್ಛೆಯಂತೆಯೇ ನೆರವೇರಿಸಲಾಯಿತು. 

ಸರ್ಕಾರಿ ಗೌರವದ ನಂತರವೂ ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಸರ್ಕಾರಿ ಗೌರವದ ನಂತರವೂ ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಇರಲಿದೆ: ಸಿಎಂ ಬೊಮ್ಮಾಯಿ

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು ಅವರ ದರ್ಶನ ಪಡೆಯಲು ಲಕ್ಷೋಪಾದಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಮತ್ತೊಬ್ಬ ವಿವೇಕಾನಂದ ಎಂದೇ ಖ್ಯಾತಿ ಹೊಂದಿದ್ದ ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ಆಸಕ್ತಿಕರ ವಿಷಯಗಳು
ಕರ್ನಾಟಕ

ಮತ್ತೊಬ್ಬ ವಿವೇಕಾನಂದ ಎಂದೇ ಖ್ಯಾತಿ ಹೊಂದಿದ್ದ ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ಆಸಕ್ತಿಕರ ವಿಷಯಗಳು

ಪ್ರಸಿದ್ಧ ವಾಗ್ಮಿ, ಉಪನ್ಯಾಸಕಾರರು, ಅಂಕಣಕಾರರು, ಅಪರೂಪದ ನಡೆದಾಡುವ ಸಂತರು, ಅನನ್ಯ ಜ್ಞಾನಯೋಗಿ ಎಂದು ಹೆಸರು ಗಳಿಸಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ನಿನ್ನೆ ಶಿವೈಕ್ಯರಾಗಿದ್ದಾರೆ.

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆ; ಆಶ್ರಮದತ್ತ ಸಾವಿರಾರು ಅಭಿಮಾನಿಗಳ ಆಗಮನ, ಭದ್ರತೆ ಹೆಚ್ಚಳ
ರಾಜ್ಯ

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ, ಚಿಕಿತ್ಸೆ ಮುಂದುವರಿಕೆ; ಆಶ್ರಮದತ್ತ ಸಾವಿರಾರು ಅಭಿಮಾನಿಗಳ ಆಗಮನ, ಭದ್ರತೆ ಹೆಚ್ಚಳ

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ದೌಡಾಯಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.