ಸಿದ್ದೇಶ್ವರ ಸ್ವಾಮೀಜಿ

ಮಮದಾಪುರ ಅರಣ್ಯಕ್ಕೆ 'ಸಿದ್ದೇಶ್ವರ ಸ್ವಾಮಿ ಜೀವವೈವಿಧ್ಯ ಪಾರಂಪರಿಕ ತಾಣ' ಮರುನಾಮಕರಣ
ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ.

ನಾನು ಬಸವಾದಿ ಶರಣರ ಅನುಯಾಯಿ, ಸಿದ್ದೇಶ್ವರ ಸ್ವಾಮೀಜಿ ಬದುಕೇ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
ನಾನು ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ, ಸಿದ್ದೇಶ್ವರ ಸ್ವಾಮೀಜಿ ಅವರ ಬದುಕೇ ನಮಗೆ ಆದರ್ಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

8 ವರ್ಷಗಳ ಹಿಂದೆ ಗುರುಪೂರ್ಣಿಮೆಯ ದಿನ ಸಿದ್ದೇಶ್ವರ ಶ್ರೀಗಳು ಬರೆದಿದ್ದ ಅಂತಿಮ ಅಭಿವಂದನಾ ಪತ್ರದಲ್ಲಿ ಆಶಯ ಏನಿದೆ ಗೊತ್ತೇ?
ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಜ.02 ರಂದು ಸಂಜೆ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನಡೆಯಲಿದೆ.

ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತರು; ಇಂದು ಸಂಜೆ ಅಂತ್ಯಕ್ರಿಯೆ
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಪಾಂಡಿತ್ಯಪೂರ್ಣ ತತ್ವಜ್ಞಾನಿಗಳ ದರ್ಶನ ಪಡೆದುಕೊಳ್ಳಲು ಸಾಗರೋಪಾದಿಯಲ್ಲಿ ಜನತೆ ಹರಿದು ಬರುತ್ತಿದ್ದಾರೆ.

ಪದ್ಮ ಶ್ರೀ ಪ್ರಶಸ್ತಿಯನ್ನು ಗೌರವಯುತವಾಗಿ ನಿರಾಕರಿಸಿದ ಸಿದ್ದೇಶ್ವರ ಸ್ವಾಮೀಜಿ
ದೇಶದ ಅತ್ಯುನ್ನತ ನಾಗರಿಕ ಪದ್ಮ ಶ್ರೀ ಪ್ರಶಸ್ತಿಯನ್ನು ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರ ಗೌರವಯುತವಾಗಿ ನಿರಾಕರಿಸಿದ್ದಾರೆ...

