ದೇಶಪದ್ಮಭೂಷಣ ಪ್ರಶಸ್ತಿ ಪಡೆದ ವ್ಯಕ್ತಿಗೆ ಭಾರತ ರತ್ನ ನೀಡಲು ಕನಿಷ್ಟ 5 ವರ್ಷ ಕಾಯಬೇಕಾ? ಅಸಲಿಯತ್ತೇನು ಇಲ್ಲಿದೆ ಮಾಹಿತಿ
ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿಗಳಿಗೆ ಕೇಂದ್ರ ಸರ್ಕಾರ ಈ ಬಾರಿಯೂ ಭಾರತ ರತ್ನ ಪ್ರಶಸ್ತಿ ಘೋಷಿಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.