ದೇಶಒಂದು ರಾಷ್ಟ್ರ, ಒಂದು ಚುನಾವಣೆ: ಕರ್ನಾಟಕ ಚುನಾವಣೆ ಕಾರಣವೇ? ಜೂನ್ನಲ್ಲಿಯೇ ಸಿದ್ಧತಾ ಕಾರ್ಯ ಆರಂಭಿಸಿದ್ದ ಕೋವಿಂದ್!
ಒಂದು ರಾಷ್ಟ್ರ, ಒಂದು ಚುನಾವಣೆ' ಸಿದ್ದತಾ ಕಾರ್ಯವನ್ನು ಜೂನ್ ತಿಂಗಳಲ್ಲಿಯೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆರಂಭಿಸಿದ್ದಾರೆ.ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಇದು ಪ್ರಾರಂಭವಾಯಿತು