ಸಿದ್ಧಾಂತ

ನಮ್ಮ ಪಕ್ಷ ಸಿದ್ಧಾಂತಗಳು ಅವರಿಗೆ ಹೊಂದುವುದಿಲ್ಲ; ಒಂದು ವರ್ಷದಲ್ಲಿ ಯತ್ನಾಳ್ ಮರಳಿ ಗೂಡಿಗೆ: ಸತೀಶ್ ಜಾರಕಿಹೊಳಿ ಭವಿಷ್ಯ
ಯತ್ನಾಳ್ ಅವರನ್ನು ಒಂದು ವರ್ಷದಲ್ಲಿ ಬಿಜೆಪಿಯವರೇ ಕರೆಯುತ್ತಾರೆ. ಇವರಿಗೆ ಅವರು ಅನಿವಾರ್ಯ. ಅವರು ಇವರಿಗೆ ಅನಿವಾರ್ಯ.

ಕಾಂಗ್ರೆಸ್ ಸಿದ್ಧಾಂತದಿಂದ ಅತೃಪ್ತಿ ಹೊಂದಿದವರು ಪಕ್ಷದಿಂದ ಹೊರಹೋಗಲು ಸ್ವತಂತ್ರರು: ರಾಷ್ಟ್ರೀಯ ವಕ್ತಾರ ಅಂಶುಲ್ ಅವಿಜಿತ್
ಕಾಂಗ್ರೆಸ್ ಸಿದ್ಧಾಂತದಿಂದ ಅತೃಪ್ತಿ ಹೊಂದಿದವರು ಪಕ್ಷದಿಂದ ಹೊರಹೋಗಲು ಸ್ವತಂತ್ರರು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಅಂಶುಲ್ ಅವಿಜಿತ್ ಅವರು ಶುಕ್ರವಾರ ಹೇಳಿದರು.

ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತವನ್ನೇ ವಿರೋಧಿಸಿದ್ದೇನೆ: ಬಿಜೆಪಿ ಶಾಸಕ ಸುರೇಶ್ ಗೌಡ
ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳುವುದು ನನಗಿಷ್ಟವಿಲ್ಲ. ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತ, ತತ್ವಗಳನ್ನೇ ವಿರೋಧಿಸಿದ್ದೂ ಇದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಅವರು ಭಾನುವಾರ ಹೇಳಿದರು.

ಕಾಂಗ್ರೆಸ್ ಸಿದ್ಧಾಂತದಿಂದ ಭಾರತವನ್ನು ಮುಕ್ತಗೊಳಿಸುವುದು ನಮ್ಮ ಗುರಿ: ಬಿ.ಎಲ್.ಸಂತೋಷ್
ಸೋಲು ಕಂಡ ಕ್ಷೇತ್ರಗಳಲ್ಲಿ ಗೆಲುವ ಸಾಧಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಶನಿವಾರ ಹೇಳಿದ್ದಾರೆ.

ಭಾರತದ ಸ್ನೇಹಕ್ಕೆ ಆರ್‌ಎಸ್‌ಎಸ್ ಸಿದ್ಧಾಂತ ಅಡ್ಡಿ ಎಂದ ಪಾಕ್ ಪ್ರಧಾನಿ: ಇಮ್ರಾನ್ ಖಾನ್ ವಿರುದ್ಧ ಶಿವಸೇನೆ ತೀವ್ರ ಕಿಡಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಿದ್ಧಾಂತಗಳೇ ಪಾಕಿಸ್ತಾನ ಮತ್ತು ಭಾರತದ ನಡುವೆ ಸೌಹಾರ್ದಯುತ ಮಾತುಕತೆಗೆ ಅಡ್ಡಿಯಾಗಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಹೇಳಿದ್ದು, ಈ ಹೇಳಿಕೆಗೆ ಶಿವಸೇನೆ ತೀವ್ರವಾಗಿ ಕಿಡಿಕಾರಿದೆ.

'ಗೋಡ್ಸೆ ಮತ್ತು ಮೋದಿಯದ್ದು ಒಂದೇ ಸಿದ್ದಾಂತ: ಗೋಡ್ಸೆಯನ್ನು ನಂಬುತ್ತೇನೆಂದು ಹೇಳುವ ಧೈರ್ಯ ಪಿಎಂಗಿಲ್ಲ'
ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಮತ್ತು ಪ್ರಧಾನಿ ನರೇಂದ್ರ ಮೋದಿ ಈ ಇಬ್ಬರೂ ಒಂದೇ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತುರ್ತು ಪರಿಸ್ಥಿತಿ: ಸಿದ್ಧಾಂತಗಳು ಬೇರೆ ಬೇರೆ, ಆದರೆ ರಾಯಚೂರು ಜೈಲಿನಲ್ಲಿ ಒಗ್ಗೂಡಿಸಿದ ಹಸಿವು
ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ 1975 ಜೂನ್25 ರಂದು ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಗೆ 43 ವರ್ಷಗಳಾಗಿವೆ. ಹತ್ಯೆಗಳು, ಹೋರಾಟ, ಪತ್ರಿಕಾ ಸ್ವಾತಂತ್ರ್ಯ, ರಾಜಕೀಯ ಅಶಾಂತಿ, ಕಾರ್ಯಾಂಗದಿಂದ ನ್ಯಾಯಾಂಗ...

ರಾಷ್ಟ್ರಪತಿ ಚುನಾವಣೆಯು ಮಹಾತ್ಮ ಗಾಂಧಿ 'ಸಿದ್ಧಾಂತ' ಎತ್ತಿಹಿಡಿಯಲು ಒಂದು ಕದನ: ಮೀರಾ ಕುಮಾರ್
ಮಹಾತ್ಮಗಾಂಧೀಜಿಯವರ ಸಿದ್ಧಾಂತಗಳನ್ನು ಎತ್ತಿಹಿಡಿಯಲು ರಾಷ್ಟ್ರಪತಿ ಚುನಾವಣೆಯೊಂದು ಕದನವಾಗಿದೆ ಎಂದು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ...

ಸಿದ್ಧಾಂತ ಬಿಟ್ಟು, ಅಭಿವೃದ್ಧಿ ಮಾಡಿ: ಸೀತಾರಾಂ ಯಚೂರಿ
ಕೇಂದ್ರ ಸರ್ಕಾರ ತನ್ನ ಸಿದ್ಧಾಂತಗಳನ್ನು ಜನರ ಮೇಲೆ ಹೇರುವ ಬದಲು ದೇಶವನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಮಾಡಬಹುದು ಎಂಬುದರ ಕಡೆ ಗಮನ ಹರಿಸುವುದು ಸೂಕ್ತ ಎಂದು ರಾಜ್ಯಸಭಾ ಸದಸ್ಯ ಸೀತಾರಾಂ ಯಚೂರಿ ಅಭಿಪ್ರಾಯಪಟ್ಟರು...

