ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಅಧ್ಯಕ್ಷರಾಗಿ ಸಿದ್ಧಾರ್ಥ ಮೊಹಂತಿ ಅವರನ್ನು ಕೇಂದ್ರ ಸರ್ಕಾರ ಶುಕ್ರವಾರ ನೇಮಕ ಮಾಡಿ ಆದೇಶ ಹೊರಡಿಸಿದೆ.