ಸಿನಿಮಾ ಸುದ್ದಿ'ಬಾಡಿಗಾರ್ಡ್', 'ಹಿಟ್ಲರ್' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಸಿದ್ಧಿಕಿಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ
ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಿದ್ಧಿಕಿಗೆ ತೀವ್ರ ಹೃದಯಾಘಾತವಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.