ಸಿನಿಮಾ ಸುದ್ದಿಮಲಯಾಳಂ ನಟ ಸಿದ್ಧಿಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನಟಿಯೊಬ್ಬರು ನೀಡಿರುವ ದೂರನ್ನು ಆಧರಿಸಿ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.