ರಾಜ್ಯಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ: ನಡೆದಾಡುವ ದೇವರ ನೆನೆದು ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಸಂತಾಪ
ನಿಸ್ವಾರ್ಥ ಸೇವೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದಿಂದ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೋಮವಾರ ಲಿಂಗೈಕ್ಯರಾಗಿದ್ದು, ನಡೆದಾಡುವ ದೇವರ ನೆನೆದು ಪ್ರಧಾನಮಂತ್ರಿ ನರೇಂದ್ರ ಮೋದಿ...