ರಾಜ್ಯಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ: ಕಳವಳ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ
ಖ್ಯಾತ ಪ್ರವಚನಕಾರರು, ನಡೆದಾಡುವ ದೇವರಂದೆ ಇಡೀ ವಿಶ್ವದಾದ್ಯಂತ ಪ್ರಖ್ಯಾತಿಗೆ ಕಾರಣರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಭಾನುವಾರ ತಿಳಿದುಬಂದಿದೆ.