ರಾಜಕೀಯಸಂತ ಶಿಶುನಾಳ ಷರೀಫರ ಪರಂಪರೆ ನಮ್ಮದು: 'ಸಿದ್ರಾಮುಲ್ಲಾಖಾನ್ ಎಂದು ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ!
ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.