ದೇಶಪಾಕ್ ಸೇನಾ ಮುಖ್ಯಸ್ಥರಿಗೆ ಸಿಧು ಆಲಿಂಗನದ ಬಗ್ಗೆ ಸ್ವತಃ ಆಕ್ಷೇಪ ವ್ಯಕ್ತಪಡಿಸಿದ ಪಂಜಾಬ್ ಸಿಎಂ!
ಇಮ್ರಾನ್ ಖಾನ್ ಪಾಕಿಸ್ತಾನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕಾರ್ಯಕ್ರಮಕ್ಕೆ ತೆರಳಿ ಪಾಕ್ ಸೇನಾ ಮುಖ್ಯಸ್ಥರನ್ನು ಆಲಿಂಗಿಸಿಕೊಂಡಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ನಡೆಗೆ ತೀವ್ರ ಆಕ್ಷೇಪ