ಸಿಧು ಮೂಸೆವಾಲಾ ಕೊಲೆ

ಮುಸೇವಾಲಾ ಕೊಲೆ ಪ್ರಕರಣ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!
ದೇಶ

ಮುಸೇವಾಲಾ ಕೊಲೆ ಪ್ರಕರಣ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಿಂದ ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಾಯಕ, ಭೂಗತ ಪಾತಕಿ ವಿಕ್ರಮಜಿತ್ ಸಿಂಗ್ ಅಲಿಯಾಸ್ ವಿಕ್ರಮ್ ಬ್ರಾರ್ ಅವರನ್ನು ಕರೆತಂದಿದೆ. 

ಸಿಧು ಮೂಸೆವಾಲಾ ಹತ್ಯೆಗೆ ಬಳಸಿದ್ದ ಟರ್ಕಿ ಮೇಕ್ ಪಿಸ್ತೂಲ್ ಅನ್ನೇ ಅತೀಕ್ ಅಹ್ಮದ್‌ ಹತ್ಯೆಗೆ ಬಳಸಿದ ಕೊಲೆಗಾರರು!
ದೇಶ

ಸಿಧು ಮೂಸೆವಾಲಾ ಹತ್ಯೆಗೆ ಬಳಸಿದ್ದ ಟರ್ಕಿ ಮೇಕ್ ಪಿಸ್ತೂಲ್ ಅನ್ನೇ ಅತೀಕ್ ಅಹ್ಮದ್‌ ಹತ್ಯೆಗೆ ಬಳಸಿದ ಕೊಲೆಗಾರರು!

ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ.