ದೇಶಕರ್ತಾರ್ ಪುರ ಮಾತುಕತೆ ದಿನವೇ ಸಿದು ರಾಜೀನಾಮೆ; ಸಿಖ್ಖರ ಖಂಡನೆ
ಕರ್ತಾರ್ ಪುರ ಕಾರಿಡಾರ್ ಮಾತುಕತೆಯ ದಿನವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ವಿರುದ್ಧ ದೆಹಲಿ ಶಾಸಕ ಹಾಗೂ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಮುಖಂಡ ಮಣಿಂದರ್ ಸಿಂಗ್ ಸಿರ್ಸಾ ಕಿಡಿಕಾರಿದ್ದಾರೆ.