ಬಾಲಿವುಡ್ಬಾಲಿವುಡ್ ಚಿತ್ರರಂಗದಿಂದ ಬ್ಯಾನ್: ನಟ ರಣವೀರ್ ಸಿಂಗ್ ಪ್ರತಿಕ್ರಿಯಿಸಿದ್ದು ಹೀಗೆ..
ಡಾನ್ 3 ಚಿತ್ರದಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಆರೋಪದ ಮೇಲೆ ಫರ್ಹಾನ್ ಅಖ್ತರ್ ಅವರು ಏಪ್ರಿಲ್ 11, 2026 ರಂದು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ನಿರ್ದೇಶಕರ ಸಂಘ (IFTDA) ಮುಂದೆ ದೂರು ನೀಡಿದ್ದರು