ಬಾಲಿವುಡ್ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಚಿತ್ರ ನಿಷೇಧಿಸುವಂತೆ ಪ್ರಧಾನಿಗೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ!
ನಟ ಪ್ರಭಾಸ್ ನಟನೆ ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚಿತ್ರ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಬಹಿರಂಗ ಪತ್ರ ಬರೆದಿದೆ.