ಸಿನಿಮಾ ಸುದ್ದಿಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ: ಚಲನಚಿತ್ರ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ
ರಾಜ್ಯದಲ್ಲಿ ಅನ್ ಲಾಕ್ 1.0 ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಲನಚಿತ್ರ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಗೆ ಅನುಮತಿ ನೀಡುವ ಮೂಲಕ ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ ನೀಡಿದೆ.