ಸಿನಿಮಾ ಟಿಕೆಟ್ ದರ

ಸಿನಿಪ್ರಿಯರಿಗೆ ಶಾಕಿಂಗ್ ನ್ಯೂಸ್! ಸೆಪ್ಟೆಂಬರ್ 30 ರಿಂದ ಸಿನಿಮಾ ಟಿಕೆಟ್ ದರ ಏರಿಕೆ ಪಕ್ಕಾ; ಕಾರಣ ಇಲ್ಲಿದೆ..
ಸಿನಿಮಾ ಸುದ್ದಿ

ಕರ್ನಾಟಕದಲ್ಲಿ ಸಿನಿಮಾ ಟಿಕೆಟ್‌ಗಳ ಮೇಲೆ ಶೇಕಡಾ 2 ರಷ್ಟು ಹೆಚ್ಚುವರಿ ಸೆಸ್ (ಉಪಕರ) ವಿಧಿಸುವ ನಿಯಮವು ಸೆಪ್ಟೆಂಬರ್ 30 ರಿಂದ ಜಾರಿಗೆ ಬರಲಿದೆ. ಇದರಿಂದಾಗಿ ರಾಜ್ಯದ ಸಿನಿಪ್ರಿಯರಿಗೆ ಟಿಕೆಟ್ ದರದಲ್ಲಿ ಮತ್ತಷ್ಟು ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

News Headlines 23-09-25 | ಸಿನಿಮಾ ಟಿಕೆಟ್ ದರ 200 ರೂ ಆದೇಶಕ್ಕೆ ಹೈಕೋರ್ಟ್ ತಡೆ; ಮಂಗಳೂರಿನಿಂದ ತಿಮರೋಡಿ ಗಡಿಪಾರು; ಗೋಮಾಂಸ: ಟ್ರಕ್‌ಗೆ ಬೆಂಕಿಯಿಟ್ಟ ಗುಂಪು!
ರಾಜ್ಯ

Watch | 200 ರೂ ಸಿನಿಮಾ ಟಿಕೆಟ್ ದರ ಆದೇಶಕ್ಕೆ ಹೈಕೋರ್ಟ್ ತಡೆ; ಮಂಗಳೂರಿನಿಂದ ತಿಮರೋಡಿ ಗಡಿಪಾರು; ಗೋಮಾಂಸ: ಟ್ರಕ್‌ಗೆ ಬೆಂಕಿಯಿಟ್ಟ ಗುಂಪು!
ವಿಡಿಯೋ

200 ರೂ ಏಕರೂಪ ಟಿಕೆಟ್ ದರ ಜಾರಿ: ಸಿನಿಮಾ ಪ್ರಿಯರಿಗೆ ಸಿಹಿಸುದ್ದಿ
ಸಿನಿಮಾ ಸುದ್ದಿ

200 ರೂ ಏಕರೂಪ ಟಿಕೆಟ್ ದರ ಜಾರಿ: ಸಿನಿಮಾ ಪ್ರಿಯರಿಗೆ ಸಿಹಿಸುದ್ದಿ

ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್​ನಲ್ಲಿ ಟಿಕೆಟ್​ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ.

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೂ ಏಕರೂಪ ದರ ಫಿಕ್ಸ್: ರಾಜ್ಯ ಸರ್ಕಾರ ಆದೇಶ

ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್​ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ.

ಅಂತೂ ಇಂತೂ ಮಲ್ಟಿಪ್ಲೆಕ್ಸ್‌ ಗಳಲ್ಲಿ ನೂತನ ಟಿಕೆಟ್ ದರಗಳು ಜಾರಿ!

ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಠ ಪ್ರವೇಶ ದರವನ್ನು 200ರು.ಗೆ ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಂತೂ ಮಲ್ಟಿಪ್ಲೆಕ್ಸ್ ಗಳ ಮಾಲೀಕರು ಒಪ್ಪಿಗೆ ನೀಡಿದ್ದು, ಗುರುವಾರದಿಂದಲೇ ನೂತನ ದರಗಳು ಜಾರಿಯಾಗಿವೆ.