ಸಿನಿಮಾ ಟಿಕೆಟ್ ಸೆಸ್

ಸಿನಿಪ್ರಿಯರಿಗೆ ಶಾಕಿಂಗ್ ನ್ಯೂಸ್! ಸೆಪ್ಟೆಂಬರ್ 30 ರಿಂದ ಸಿನಿಮಾ ಟಿಕೆಟ್ ದರ ಏರಿಕೆ ಪಕ್ಕಾ; ಕಾರಣ ಇಲ್ಲಿದೆ..
ಕರ್ನಾಟಕದಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ಶೇಕಡಾ 2 ರಷ್ಟು ಹೆಚ್ಚುವರಿ ಸೆಸ್ (ಉಪಕರ) ವಿಧಿಸುವ ನಿಯಮವು ಸೆಪ್ಟೆಂಬರ್ 30 ರಿಂದ ಜಾರಿಗೆ ಬರಲಿದೆ. ಇದರಿಂದಾಗಿ ರಾಜ್ಯದ ಸಿನಿಪ್ರಿಯರಿಗೆ ಟಿಕೆಟ್ ದರದಲ್ಲಿ ಮತ್ತಷ್ಟು ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಸಿನಿಮಾ ಟಿಕೆಟ್ಗಳ ಮೇಲೆ 2% ಸೆಸ್: ಸುತ್ತೋಲೆ ಹಿಂಪಡೆದ ಸರ್ಕಾರ
ಮೂಲ ಕಾಯ್ದೆಯೇ ಇನ್ನೂ ಜಾರಿಗೆ ಬಂದಿಲ್ಲದಿರುವಾಗ ಸುತ್ತೋಲೆಗಳ ಮೂಲಕ ಸೆಸ್ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

