ಸಿನಿಮಾ ನಿರ್ಮಾಪಕರು

ನಟರಿಗೆ ನಿರ್ಮಾಪಕರಿಂದ ಕಾಂಡೋಮ್ ಸಪ್ಲೈ ಹೇಳಿಕೆ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ FIR ದಾಖಲು
ನಿರ್ಮಾಪಕ ಕೆ.ಮಂಜು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ತೆರಿಗೆ ವಂಚನೆ ಆರೋಪ: ತಮಿಳು ಚಲನಚಿತ್ರ ನಿರ್ಮಾಪಕರು, ವಿತರಕರ ಮನೆ ಮೇಲೆ ಐಟಿ ದಾಳಿ
ತೆರಿಗೆ ವಂಚನೆ ಆರೋಪದ ಮೇಳೆ ಶಂಕಿತ 10 ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

