ಸಿನಿಮಾ ರಿಲೀಸ್

'ಅನ್‌ಲಾಕ್ ರಾಘವ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ವೀಕೆಂಡ್ ಮೂಲಕ ಪಾದಾರ್ಪಣೆ ಮಾಡಿದ ಮಿಲಿಂದ್, ಹಿರಿಯ ನಟ ಅನಂತನಾಗ್ ಅವರೊಂದಿಗೆ ಪರದೆ ಹಂಚಿಕೊಂಡಿದ್ದರು. ಮಿಲಿಂದ್ ಈಗ ಅನ್ಲಾಕ್ ರಾಘವ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

'ಇದು ಎಂಥ ಲೋಕವಯ್ಯಾ' ಸಿನಿಮಾ ಆಗಸ್ಟ್ 9ಕ್ಕೆ ರಿಲೀಸ್
ಇದು ಎಂಥಾ ಲೋಕವಯ್ಯ ಕರ್ನಾಟಕ-ಕೇರಳ ಗಡಿಯಲ್ಲಿರುವ ಆಕರ್ಷಕ ಹಳ್ಳಿಗಳಲ್ಲಿ ನಡೆಯುವ ಸಾಮಾಜಿಕ ವಿಡಂಬನಾತ್ಮಕ ನಾಟಕವಾಗಿದೆ. ಸಿನಿಮಾವು ಎರಡು ದಿನಗಳಲ್ಲಿ ನಡೆಯುವ ಘಟನೆಗಳೊಂದಿಗೆ ಆರಂಭವಾಗುತ್ತದೆ.

ಲೂಸ್ ಮಾದ ಯೋಗಿ ನಟನೆಯ 'ನಾನು ಅದು ಮತ್ತು ಸರೋಜ' ರಿಲೀಸ್ ಡೇಟ್ ಫಿಕ್ಸ್
ನಟ 'ಲೂಸ್ ಮಾದ' ಯೋಗಿ ಈಚೆಗಷ್ಟೇ 'ಹೆಡ್ ಬುಷ್' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು. ಇದೀಗ ಅವರು ಮತ್ತೊಂದು ಡಿಫರೆಂಟ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಶೀರ್ಷಿಕೆಯಿದಲೇ ಈ ಸಿನಿಮಾ ಗಮನಸೆಳೆಯುತ್ತಿದೆ.

ಜಗ್ಗೇಶ್ -ಅದಿತಿ ಪ್ರಭುದೇವ ನಟನೆಯ 'ತೋತಾಪುರಿ' ಬಿಡುಗಡೆಗೆ ದಿನಾಂಕ ಫಿಕ್ಸ್!
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ.

