ಸಿನಿಮಾ ಸುದ್ದಿರಮೇಶ್ ಅರವಿಂದ್ ಓರ್ವ ಪರ್ಫೆಕ್ಷನಿಸ್ಟ್ ಮತ್ತು ಪಾಸಿಟಿವ್ ವ್ಯಕ್ತಿ: '100' ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ
ರಮೇಶ್ ಅರವಿಂದ್ ಅವರು ಓರ್ವ ಪರ್ಫೆಕ್ಷನಿಸ್ಟ್, ಸಿನಿಮಾ ಸೆಟ್ ಗೆ ಪಾಸಿಟಿವ್ ಕಳೆ ತಂದುಕೊಡುತ್ತಾರೆ ಎಂದು ಸಿನಿಮೆಟೊಗ್ರಾಫರ್ ಸತ್ಯ ಹೆಗ್ಡೆ ರಮೇಶ್ ರನ್ನು ಶ್ಲಾಘಿಸಿದ್ದಾರೆ. ಈ ಹಿಂದೆ ಅವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಯು ಟರ್ನ್ ಗೂ ಕೆಲಸ ಮಾಡಿದ್ದರು.