ರಾಜಕೀಯಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಅಥವಾ ಯೋಗೇಶ್ವರ್ ಕಣಕ್ಕಿಳಿಸಲು BJP-JDS ಚಿಂತನೆ!
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ಸುಕರಾಗಿದ್ದಾರೆಂಬ ಸುಳಿವು ಸಿಗುತ್ತಿದ್ದಂತೆಯೇ ಇತ್ತ ಮೈತ್ರಿ ಪಕ್ಷಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಲ್ಲಿಯೂ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆಗಳು ಆರಂಭವಾಗಿವೆ.