ಸಿಪಿ ರಾಧಾಕೃಷ್ಣನ್

2024ರ IAS ಬ್ಯಾಚ್‌ನಲ್ಲಿ ಶೇ. 41ರಷ್ಟು ಮಹಿಳೆಯರು, ಇದು 'ಮಹಿಳಾ ಶಕ್ತಿ'ಗೆ ಪ್ರಬಲ ಸಾಕ್ಷಿ: ಉಪಾಧ್ಯಕ್ಷ ರಾಧಾಕೃಷ್ಣನ್
ನಾಗರಿಕ ಸೇವೆಗಳಲ್ಲಿ ಹೆಚ್ಚುತ್ತಿರುವ ಮಹಿಳೆಯರ ಭಾಗವಹಿಸುವಿಕೆಯನ್ನು ಉಲ್ಲೇಖಿಸಿದ ಉಪಾಧ್ಯಕ್ಷ ರಾಧಾಕೃಷ್ಣನ್ ಅವರು, 2024ರ ಬ್ಯಾಚ್‌ನಲ್ಲಿ ಸುಮಾರು 41 ಪ್ರತಿಶತ ಅಧಿಕಾರಿಗಳು ಮಹಿಳೆಯರಾಗಿದ್ದಾರೆ ಎಂದು ಹೇಳಿದರು.

'ಮಲ್ಲಿಕಾರ್ಜುನ ಖರ್ಗೆಯಿಂದ ಸದಾ ಒತ್ತಡಕ್ಕೆ ಒಳಗಾಗಿರುತ್ತೇನೆ': ರಾಜ್ಯಸಭೆ ಸಭಾಪತಿ ಸಿಪಿ ರಾಧಾಕೃಷ್ಣನ್
ಮೊದಲ ಬಾರಿಗೆ ಕಲಾಪ ಮುಂದೂಡಲ್ಪಟ್ಟ ನಂತರ ಮಧ್ಯಾಹ್ನ 12 ಗಂಟೆಗೆ ಮತ್ತೆ ಸದನ ಆರಂಭವಾದಾಗ ಅಧ್ಯಕ್ಷರು 'ಪ್ರಶ್ನೋತ್ತರ ಅವಧಿ'ಯನ್ನು ಕೈಗೆತ್ತಿಕೊಂಡರು. ಆಗ ಈ ಅಭಿಪ್ರಾಯ ವ್ಯಕ್ತವಾಯಿತು.

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ; Video
ಈ ವೇಳೆ ಮಧ್ಯಪ್ರವೇಶಿಸಿದ ರಾಜ್ಯಸಭೆ ಸಭಾಪತಿ ಸಿ.ಪಿ ರಾಧಾಕೃಷ್ಣನ್ ಅವರು, ವಿರೋಧ ಪಕ್ಷದ ಭಾವನೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸುವಂತೆ ಕಿರಣ್ ರಿಜಿಜು ಅವರಿಗೆ ಸೂಚಿಸಿದರು.

Boss is Always Boss: ಸಿ.ಟಿ. ರವಿ ನನ್ನ ಬಾಸ್ ಎಂದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ !
ಹಿಂದೆಯೋ ಅಥವಾ ಈಗಲೋ ಅದು ಲೆಕ್ಕವಲ್ಲ, ಆದರೆ ಅವರು ನನ್ನ ಬಾಸ್ ಎಂದು ಹೇಳಿದ ಅವರು ಬಾಸ್ ಯಾವಾಗಲೂ ಬಾಸ್ ಎಂದು ಹೇಳುವ ಮೂಲಕ ಅವರು ಸರಳತೆ ಮೆರೆದಿದ್ದರು.

ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಬಹುದು ಆದರೆ, ಸನಾತನ ಧರ್ಮವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ: ಸಿಪಿ ರಾಧಾಕೃಷ್ಣನ್
ಹಿಂದೂ ಎಂಬ ಪ್ರಜ್ಞೆಯು ಕೇವಲ ಆಚರಣೆಗಳಿಗೆ ಸೀಮಿತವಾಗಿಲ್ಲ, ಬದಲಾಗಿ ಅದೊಂದು ಜೀವನ ವಿಧಾನ.

ಉಪರಾಷ್ಟ್ರಪತಿ ಕಚೇರಿಯಲ್ಲಿ ಧನ್ಕರ್ ನೇಮಿಸಿದ್ದ ಎಲ್ಲಾ ಸಿಬ್ಬಂದಿಗಳಿಗೆ ಗೇಟ್ ಪಾಸ್: ಹೊಸ ಸಿಬ್ಬಂದಿಗಳ ನೇಮಿಸಿದ VP Radhakrishnan!
ಹೊಸ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸಿಪಿ ರಾಧಾಕೃಷ್ಣನ್ ಸಿದ್ಧತೆ ನಡೆಸಿದ್ದಾರೆ. ಉಪರಾಷ್ಟ್ರಪತಿಗಳ ಕಚೇರಿಯಲ್ಲಿ ಪ್ರಸ್ತುತ ಇರುವ ಹಿರಿಯ ಅಧಿಕಾರಿಗಳೆಂದರೆ ಅದು ಕಾರ್ಯದರ್ಶಿ ಅಮಿತ್ ಖರೆ ಮತ್ತು ಖಾಸಗಿ ಕಾರ್ಯದರ್ಶಿ ಚಂದ್ರಶೇಖರ್ ಎಸ್ ಆಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಸಾಧ್ಯವನ್ನು ಸಾಧ್ಯವಾಗಿಸುತ್ತಾರೆ: ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್
ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ಪ್ರಧಾನಿಯವರು ಜನರ ಭಾಷೆಯಲ್ಲಿ ಮಾತನಾಡುತ್ತಾರೆ ಮತ್ತು ಅವರ ಪರವಾಗಿ ಮಾತನಾಡುತ್ತಾರೆ ಎಂದು ಹೇಳಿದರು.

15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ: ರಾಜೀನಾಮೆ ನಂತರ ಮೊದಲ ಬಾರಿಗೆ ಕಾಣಿಸಿಕೊಂಡ ಧಂಕರ್; Video
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಶುಕ್ರವಾರ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 67 ವರ್ಷದ ರಾಧಾಕೃಷ್ಣನ್ ಅವರು ವಿರೋಧ ಪಕ್ಷಗಳ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ವಿರುದ್ಧ 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

