ಸಿಪಿಆರ್ ತರಬೇತಿ

2,200 ಪೊಲೀಸರಿಗೆ ಸಿಪಿಆರ್ ತರಬೇತಿ: ವಿಶ್ವ ದಾಖಲೆ ನಿರ್ಮಾಣ
ಏಕಕಾಲದಲ್ಲಿ 2,200 ಪೊಲೀಸರಿಗೆ ಸಿಪಿಆರ್ ತರಬೇತಿ ನೀಡುವ ಮೂಲಕ ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ಸಂಸ್ಥೆ ವಿಶ್ವ ದಾಖಲೆ ನಿರ್ಮಾಣ ಮಾಡಿದೆ.

ಪೊಲೀಸರಿಗೆ ಸಿಪಿಆರ್ ತರಬೇತಿ ಕಡ್ಡಾಯ: ಸಚಿವ ಡಾ. ಜಿ.ಪರಮೇಶ್ವರ್
ರಾಜ್ಯದ ಎಲ್ಲಾ 12 ತರಬೇತಿ ಅಕಾಡೆಮಿಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಕಾರ್ಡಿಯೋಪಲ್ಮನರಿ ಪುನರುಜ್ಜೀವನ (ಸಿಪಿಆರ್) ತರಬೇತಿಯನ್ನು ಕಡ್ಡಾಯಗೊಳಿಸಲಾಗುವುದು. ಸಿಪಿಆರ್ ಶಿಕ್ಷಣವನ್ನು ಶಾಲಾ ಪಠ್ಯಕ್ರಮದ ಭಾಗವಾಗಿಸಲಾಗುವುದು’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.

ಮನುಷ್ಯನ ಜೀವ ಉಳಿಸಬಲ್ಲ ಸಿಪಿಆರ್ ಚಿಕಿತ್ಸೆ ಬಗ್ಗೆ ಮಕ್ಕಳು, ವಯಸ್ಕರಿಗೆ ತರಬೇತಿ ನೀಡಬೇಕು: ವೈದ್ಯರು
ಸಿಪಿಆರ್ (ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್) ಚಿಕಿತ್ಸೆ ಯಾವ ರೀತಿ ನೀಡಬೇಕೆಂಬುದನ್ನು ಪ್ರತೀಯೊಬ್ಬರು ಕಲಿಯಬೇಕಿದ್ದು, ಇದು ವ್ಯಕ್ತಿಯ ಜೀವವನ್ನು ಉಳಿಸುವ ಪ್ರಮುಖ ಪ್ರಥಮ ಚಿಕಿತ್ಸಾ ಕ್ರಮವಾಗಿದೆ. ಈ ಚಿಕಿತ್ಸೆ ಬಗ್ಗೆ ಮಕ್ಕಳು ಹಾಗೂ ವಯಸ್ಕರಿಗೆ ತರಬೇತಿ ನೀಡುವುದನ್ನು ಕಡ್ಡಾಯ ಮಾಡಬೇಕು ಹಾಗೂ ಶಾಲಾ ಪಠ್ಯಕ್ರಮದ ಭಾಗವಾಗಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

