ದೇಶಕರ್ನಾಟಕದಲ್ಲಿ 'ಭೂ ಹಗರಣ': ಕೇರಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಪ್ರತಿಭಟನೆ; ಕ್ರಮಕ್ಕೆ ಸಿಪಿಎಂ, ಕಾಂಗ್ರೆಸ್ ಒತ್ತಾಯ
ಪಾಲಕ್ಕಾಡ್ನಲ್ಲಿ ಬಿಜೆಪಿ ಆಡಳಿತವಿರುವ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಚಂದ್ರಶೇಖರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.