ದೇಶಗಿರಿರಾಜ್ ಸಿಂಗ್ ಮಾಲಾರ್ಪಣೆ ಮಾಡಿದ ಬಳಿಕ ಗಂಗಾಜಲದಿಂದ ಅಂಬೇಡ್ಕರ್ ಪ್ರತಿಮೆ ಶುದ್ಧಗೊಳಿಸಿದ ಸಿಪಿಐ, ಆರ್ ಜೆಡಿ ಕಾರ್ಯಕರ್ತರು
ಕೇಂದ್ರ ಸಚಿವ ಹಾಗೂ ಬಿಜೆಪಿ ಸ್ಥಳೀಯ ಸಂಸದ ಗಿರಿರಾಜ್ ಸಿಂಗ್ ಅವರು ಡಾ.ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಸಿಪಿಐ ಮತ್ತು ಆರ್ ಜೆಡಿ ಕಾರ್ಯಕರ್ತರು ಪ್ರತಿಮೆಯನ್ನು ಗಂಗಾಜಲದಿಂದ ಶುದ್ಧಗೊಳಿಸಿದ್ದಾರೆ.