ಸಿಪಿಐಎಂ

ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಚುನಾವಣೆ ನಂತರ ನಿರ್ಧರಿಸಬೇಕು, ಈಗ ವಿಪಕ್ಷಗಳು ಬಹುಮತ ಪಡೆಯುವತ್ತ ನೋಡಲಿ: ಎಂಎ ಬೇಬಿ
'ಬಿಜೆಪಿ ಸೋಲಿನ ನಂತರ ತಮಿಳುನಾಡಿನಲ್ಲಿ ಜೋಸೆಫ್ ವಿಜಯ್ ಅವರ ಹೆಸರನ್ನು ಕೂಡ ಭವಿಷ್ಯದ ಪ್ರಧಾನಿ ಅಭ್ಯರ್ಥಿಯ ಸಾಧ್ಯತೆಯಾಗಿ ಚರ್ಚಿಸಲಾಗಿದೆ ಎಂಬುದು ನನಗೆ ತಿಳಿದಿದೆ. ಆದರೆ ಅದು ಬೇರೆಯದೇ ವಿಷಯ' ಎಂದರು.

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ'; ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು: ನಿರ್ಮಲಾ ಸೀತಾರಾಮನ್ ವಾಗ್ದಾಳಿ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಭಾರತದ ಕಮ್ಯುನಿಸ್ಟರು 'ಸಂಪೂರ್ಣ ಹೇಡಿಗಳು' ಎಂದು ಕರೆದಿದ್ದಾರೆ. CPI (M) ಸಂಸದ ಜಾನ್ ಬ್ರಿಟಾಸ್, ಯುಪಿಐ ಪಾವತಿಗಳ ಮೇಲೆ ಶುಲ್ಕ ವಿಧಿಸುವ ಬಗ್ಗೆ ದೇಶದಲ್ಲಿ ಗೊಂದಲವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಸಿಪಿಐ(ಎಂ) ಪ್ರಣಾಳಿಕೆ ಬಿಡುಗಡೆ; ಯುಎಪಿಎ, ಪಿಎಂಎಲ್‌ಎ, ಸಿಎಎ ರದ್ದುಗೊಳಿಸುವ ಭರವಸೆ
ಸಿಪಿಐ(ಎಂ) ಗುರುವಾರ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಂತಹ ಎಲ್ಲಾ 'ಕಠಿಣ' ಕಾನೂನುಗಳನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ.

ಕಮ್ಯುನಿಸ್ಟರಿಗೆ ಶ್ರೀ ರಾಮ ಬೇಕಾಗಿಲ್ಲ, ಅವರಿಗೆ ಕೊಲೆಗಾರ ಬೇಕು: ಬಸನಗೌಡ ಪಾಟೀಲ್ ಯತ್ನಾಳ್
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದ್ದು, ಕಮ್ಯುನಿಸ್ಟರಿಗೆ ಕೇವಲ 'ಕೊಲೆಗಾರ ಬೇಕು' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಾಗ್ದಾಳಿ ನಡೆಸಿದರು.

ಪಶ್ಚಿಮ ಬಂಗಾಳ ಚುನಾವಣಾ ಹಿಂಸಾಚಾರ; 17 ವರ್ಷದ ವಿದ್ಯಾರ್ಥಿ ಬಲಿ, ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ನಿಗದಿಯಾಗಿದ್ದ ಗ್ರಾಮೀಣ ಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಿಂಸಾಚಾರದಲ್ಲಿ ಉತ್ತರ 24 ಪರಗಣ ಜಿಲ್ಲೆಯ ದೇಗಂಗಾ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಶಾಲಾ ವಿದ್ಯಾರ್ಥಿಯೊಬ್ಬರು ಸಾವಿಗೀಡಾಗಿದ್ದು, ಕಳೆದ 26 ದಿನಗಳಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಪಕ್ಷದ ಶಾಸಕರನ್ನು ಬಿಜೆಪಿ ಬೇಟೆಯಾಡದಂತೆ ಕಾಂಗ್ರೆಸ್ ರಕ್ಷಿಸಬೇಕು: ಸಿಪಿಐ(ಎಂ)
ಗೋವಾದಲ್ಲಿ ಶಾಸಕರನ್ನು ಬಿಜೆಪಿ ಬೇಟೆಯಾಡಿದೆ, ಹೀಗಾಗಿ ಹೊಸದಾಗಿ ಆಯ್ಕೆಯಾದ ಕರ್ನಾಟಕದ ಶಾಸಕರನ್ನು ರಕ್ಷಿಸುವಂತೆ ಕರ್ನಾಟಕ ಕಾಂಗ್ರೆಸ್ ಗೆ) ಕೇರಳದ ಆಡಳಿತಾರೂಢ ಸಿಪಿಐ(ಎಂ) ಪಕ್ಷ ಮನವಿ ಮಾಡಿದೆ.

ರಾಹುಲ್ ಗಾಂಧಿಯನ್ನು ಬೆಂಬಲಿಸುವ ಕೇರಳ ಸಿಎಂ ಹೇಳಿಕೆ 'ನಿಜವಾದದ್ದಲ್ಲ', ಸಿಪಿಐ(ಎಂ) 'ಡಬಲ್ ಅಜೆಂಡಾ': ಕಾಂಗ್ರೆಸ್
ಕೇರಳದ ಆಡಳಿತಾರೂಢ ಸಿಪಿಐ(ಎಂ) ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 'ಡಬಲ್ ಅಜೆಂಡಾ' ಹೊಂದಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

2 ದಿನಗಳ ಪ್ರವಾಸ: ಚೆಗುವೆರಾ ಮಗಳು, ಮೊಮ್ಮಗಳು ಭಾರತಕ್ಕೆ ಆಗಮನ
ಕ್ಯೂಬಾದ ಕ್ರಾಂತಿಕಾರಿ ನಾಯಕ 'ಚೆ' ಗುವೇರಾ ಅವರ ಪುತ್ರಿ ಅಲೀಡಾ ಗುವೇರಾ ಅವರು 2 ದಿನಗಳ ಭಾರತ ಭೇಟಿ ನಿಮಿತ್ತ ಇಂದು ಚೆನ್ನೈಗೆ ಆಗಮಿಸಿದ್ದಾರೆ.

ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ: ಸಿಪಿಎಂ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆಯಲ್ಲದೆ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ.

