ಸಿ.ಪಿ.ಯೋಗೇಶ್ವರ್

'ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ': ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ
ರಾಜಕೀಯ

'ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ': ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ

ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್‌, ತಾಕತ್ತು ಎದುರಿಸಲು ಸಿದ್ಧ: ಎಚ್‌ಡಿ ಕುಮಾರಸ್ವಾಮಿ
ರಾಜಕೀಯ

ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್‌, ತಾಕತ್ತು ಎದುರಿಸಲು ಸಿದ್ಧ: ಎಚ್‌ಡಿ ಕುಮಾರಸ್ವಾಮಿ

ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್‌, ತಾಕತ್ತು ಎದುರಿಸಲು ತಾವು ಸಿದ್ಧ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಚಿವ ಸಿ.ಪಿ.ಯೋಗೇಶ್ವರ್ ಪವರ್ ಬೆಗ್ಗರ್ ಎಂದ ಡಿಕೆಶಿ!
ರಾಜಕೀಯ

ಸಚಿವ ಸಿ.ಪಿ.ಯೋಗೇಶ್ವರ್ ಪವರ್ ಬೆಗ್ಗರ್ ಎಂದ ಡಿಕೆಶಿ!

ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಸರ್ಕಾರದ ಜೊತೆ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಪಿ.ಯೋಗೇಶ್ವರ್‌‌ರನ್ನು ಪವರ್ ಬೆಗ್ಗರ್(ಅಧಿಕಾರದ ಭಿಕ್ಷುಕ) ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆದಿದ್ದಾರೆ.

ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ: 'ಸಾಹುಕಾರ್' ಲಾಬಿಗೆ ಮಣಿಯಿತಾ ಬಿಜೆಪಿ ಹೈಕಮಾಂಡ್?
ರಾಜಕೀಯ

ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ: 'ಸಾಹುಕಾರ್' ಲಾಬಿಗೆ ಮಣಿಯಿತಾ ಬಿಜೆಪಿ ಹೈಕಮಾಂಡ್?

ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಅವರನ್ನು ಮಂತ್ರಿ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.